ಮಂಗಳೂರು: ಡಾಲಿ ಧನಂಜಯ ಹಾಗೂ ‘ಸಲಾರ್’ ನಟ ನವೀನ್ ಶಂಕರ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ, ಡಾಲಿ ಮತ್ತು ನವೀನ್ ಶಂಕರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.
ಕೊತ್ತಂಬರಿ ಸೊಪ್ಪು ಬೇಗ ಕೊಳೆತು ಹೋಗುತ್ತಾ..? ಹೀಗಿಡಿ ಯಾವಾಗ್ಲೂ ಫ್ರೆಶ್ ಆಗಿರುತ್ತೆ!
ಅಂದಹಾಗೆ, ಅಣ್ಣ ಫ್ರಂ ಮೆಕ್ಸಿಕೋ, ಉತ್ತರಕಾಂಡ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಡಾಲಿ ಕೈಯಲ್ಲಿ ಹಲವು ಸಿನಿಮಾಗಳಿವೆ. ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಧನಂಜಯ ಅವಕಾಶ ನೀಡುತ್ತಿದ್ದಾರೆ. ಇನ್ನೂ ಶಿವಣ್ಣ ನಟನೆಯ ಹೊಸ ಸಿನಿಮಾದಲ್ಲಿ ನವೀನ್ ಶಂಕರ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.