ಬೆಂಗಳೂರು: ಅಕ್ಟೋಬರ್ 16ರಿಂದ ಭಾರತ-ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಮ್ಯಾಚ್ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ ಪೊಲೀಸರು ಅಕ್ಟೋಬರ್ 16ರಿಂದ 20ರ ವರೆಗೆ ನಡೆಯಲಿರುವ ಪಂದ್ಯ ಆಗಿದ್ದು ಬೆಳಿಗ್ಗೆೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜನರ ಅನುಕೂಲಕ್ಕಾಗಿ ಸೂಕ್ತ ಸಂಚಾರ ವ್ಯವಸ್ಥೆ ಮಾಡಲಾಗಿದೆ.
Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್ ಜಾಂ!
ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಮಾಧ್ಯಮ ಪ್ರಕಟಣೆ
ವಾಹನಗಳ ನಿಲುಗಡೆ ನಿಷೇಧ
– ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ – ಕಬ್ಬನ್ ರಸ್ತೆ, ರಾಜಭನ ರೋಡದ
– ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
– ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
– ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ
ಪಾರ್ಕಿಂಗ್ ಸ್ಥಳ
1. ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
2. ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ
3. ಕಿಂಗ್ಸ್ ರಸ್ತೆ, (ಕಬ್ಬನ್ಪಾರ್ಕ್ ಒಳಭಾಗ)
*ಕ್ಯಾಬ್-ಆಟೋ ಪಿಕ್ ಅಪ್-ಡ್ರಾಪ್
ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್