ಕಳೆದ ಕೆಲ ವರ್ಷಗಳಿಂದ ಬಂಗಾರದ ಬೆಲೆ ಏರುತ್ತಲೆ ಇದೆ. ಇದರಿಂದ ಆಭರಣ ಪ್ರಿಯರು ಕಂಗಲಾಗಿದ್ದರು. ಆದ್ರೆ ದಸರ ಮುಗಿದು ದೀಪಾವಳಿ ಆರಂಭವಾಗುತ್ತಿದ್ದಂತೆ ಬಂಗಾರದ ಬೆಲೆ ಕಮ್ಮಿಯಾಗಿದ್ದು ಆಭರಣ ಪ್ರಿಯರಲ್ಲಿ ಕೊಂಚ ಸಂತಸ ಮೂಡಿಸಿದೆ. ಜೊತೆಗೆ ಬಂಗಾರದ ಮತ್ತಷ್ಟು ಕಡಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ಒಂದೆರಡು ವಾರಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿದೆ. ಭಾರತದಲ್ಲಿ ಎಲ್ಲ ವರ್ಗದ ಜನರೂ ಸಾಮಾನ್ಯವಾಗಿ ಚಿನ್ನ ಖರೀದಿ ಮಾಡುತ್ತಾರೆ. ಹಾಗಾಗಿ ಭಾರತದಲ್ಲಿ ಬಂಗಾರಕ್ಕೆ ಡಿಮಾಂಡ್ ಸ್ವಲ್ಪ ಹೆಚ್ಚಾಗಿಯೇ ಇದೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 70,950 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 70,950, ರೂ. 70,950, ರೂ. 70,950 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 71,100 ರೂ. ಆಗಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,805 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,095 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,740 ಆಗಿದೆ.
ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,440 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 56,760 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,920 ಆಗಿದೆ.
ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 58,050 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 70,950 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,400 ಆಗಿದೆ.
ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,80,500 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,09,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,74,000 ಆಗಿದೆ.