ಹುಬ್ಬಳ್ಳಿ: ಹೈಡ್ರೋಜಿನ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ರಾಯನಾಳ ಸೇತುವೆ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರ್ತಾ ಇದ್ಯಾ..? ಹೀಗೆ ಮಾಡಿ ನಿವಾರಣೆಯಾಗುತ್ತೆ
ಒಂದೂವರೆ ತಾಸಿಗೂ ಹೆಚ್ಚು ಸಮಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಕಂಡುಬಂದಿತ್ತು. ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದೊಂದಿಗೆ ಎಲ್ಲ ಸಮಸ್ಯೆಗೆ ನಾಂದಿಹಾಡಲಾಯಿತು.