ಬೆಂಗಳೂರು:- ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬರ್ತಡೇ ಸಂಭ್ರಮದಲ್ಲಿ ‘ಬಾರ್ಡರ್’ ಬಾಯ್: ‘ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋ
ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಸುದೀಪ್ ಮನೆಯಲ್ಲಿ ಶೋಕದ ವಾತವರಣ ಮನೆ ಮಾಡಿದೆ.