ಟಿ.ದಾಸರಹಳ್ಳಿ: ಕಳೆದ ಕೆಲ ದಿನಗಳಿಂದ ರಾಜಧಾನಿ beg
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ.
ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
ನಿನ್ನೆ ಸಂಜೆ 5 ಘಂಟೆಗೆ ಜಿಟಿಜಿಟಿ ಮಳೆ ಪ್ರಾರಂಭವಾಗಿತ್ತು. ನಂತರ ಜೋರಾದ ಮಳೆ ಸಾಕಷ್ಟು ಅವಾಂತರ ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ.
ಬಾರಿ ಮಳೆಯಿಂದಾಗಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ನಲವತ್ತಕ್ಕೂ ಹೆಚ್ಚು ಮನೆಗಳು ಜಲಾವೃತ ಆಗಿದೆ. ಈ ಹಿನ್ನೆಲೆ ಅಲ್ಲಿನ ಜನರು ಪರದಾಟ ನಡೆಸಿದ್ದಾರೆ.
ರಾಜಕಾಲುವೆ ತುಂಬಿ ಮಳೆ ನೀರು ಹರಿಯುತ್ತಿದೆ. ಚಿಕ್ಕಬಾಣಾವಾರ ಪುರಸಭೆಯ ಮಾರುತಿನಗರ ಹಾಗೂ ದ್ವಾರಕನಗರದ ಮನೆಗಳಿಗೆ ಮಳೆ ನೀರು ನುಗ್ಗಿದೆ. ಚಿಕ್ಕಬಾಣಾವಾರ ಪುರಸಭೆಯಿಂದ ಸ್ವಚ್ಚತಾ ಕಾರ್ಯ ನಡೆಯುತ್ತಿದೆ.
ಚಿಕ್ಕಬಾಣಾವಾರ ಪುರಸಭೆಯ ಸಿಬ್ಬಂದಿಗಳು ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ.