ಕಲಬುರಗಿ: ಕೌಟುಂಬಿಕ ಕಲಹ ಹಿನ್ನಲೆ ಮೂರು ಮಕ್ಕಳಿಗೆ ವಿಷ ಕುಡಿಸಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಜಂಗ್ಲಿಪೀರ್ ತಾಂಡಾದಲಿ ಘಟನೆ ನಡೆದಿದ್ದು ನಾಲ್ಕುವರ್ಷದ ಚೈತನ್ಯ ಮೂರು ವರ್ಷದ ಧನುಷ್ ಒಂದುವರೆ ತಿಂಗಳ ಮಗು ಸೇರಿದಂತೆ ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಗೀತಾ ತಾನೂ ವಿಷ ಕುಡಿದಿದ್ದಾಳೆ.
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!
ಮಕ್ಕಳಿಗೆ ಹೊಡೆಯುತ್ತಿದ್ದನ್ನ ಪ್ರಶ್ನೆ ಮಾಡಿದಕ್ಕೆ ಗಂಡನ ಜೊತೆ ಗಲಾಟೆ ಮಾಡಿದ್ದಾಳೆ ಗಲಾಟೆ ವಿಕೋಪಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಚಿಂಚೋಳಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ..