ಬೆಂಗಳೂರು:- ಬಿಎಂಟಿಸಿ ಬಸ್ ಹಾಗೂ ಆಟೊ ನಡುವೆ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೇಗೂರು ರಸ್ತೆಯ ಬೆಟ್ಟದಾನಪುರ ಕ್ರಾಸ್ ಬಳಿ ಜರುಗಿದೆ.
ಡಿಸಿಆರ್ಬಿ ಪೊಲೀಸರ ಕಾರ್ಯಚರಣೆ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ವಿದೇಶಿ ಪ್ರಜೆಗಳು ಅರೆಸ್ಟ್!
ಹುಲ್ಲಹಳ್ಳಿಗೆ ಡ್ರಾಪ್ ಮಾಡಿ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೊ ಚಾಲಕನ ಎರಡು ಕಾಲು ಮತ್ತು ಒಂದು ಕೈ ಮುರಿತವಾಗಿದೆ. ಆಟೊ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬನ್ನೇರುಘಟ್ಟ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಸ್ ಮತ್ತು ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ.