ಬೆಂಗಳೂರು:- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮಧ್ಯಂತರ ಜಾಮೀನು ಆದೇಶವನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ.
ರೈತರ ಜಮೀನು ವಕ್ಫ್ ಬೋರ್ಡ್ಗೆ ಹೋಗಲ್ಲ: ಸ್ಪಷ್ಟನೆ ಕೊಟ್ಟ CM ಸಿದ್ದರಾಮಯ್ಯ!
ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಿತು. ಆರೋಪಿ ಪರ ವಕೀಲ ಸಿ.ವಿ.ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ದರ್ಶನ್ ಜಾಮೀನು ಭವಿಷ್ಯ ಬುಧವಾರ ನಿರ್ಧಾರ ಆಗಲಿದೆ.
ಕೊಲೆ ಕೇಸ್ನಲ್ಲಿ ಜೂ.11 ರಂದು ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು.