ಬೆಂಗಳೂರು:- ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜಾಮೀನು ಸಿಕ್ಕ ಬೆನ್ನಲ್ಲೇ ನಂದ ಕಿಶೋರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Hyderabad: ಮೃತಪಟ್ಟಿದ್ದಾನೆಂದು ತಿಳಿಯದೇ ಮಗನ ಮೃತದೇಹದ ಜತೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ!
ದರ್ಶನ್ಗೆ ಜಾಮೀನು ಸಿಕ್ಕಿದ್ದು, ಖುಷಿ ಆಯ್ತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ನಮಸ್ಕಾರ ಒಂದು ಸಂತೋಷದ ಸುದ್ದಿ ಅಂತಲೇ ಹೇಳಬಹುದು. ನಾನು ದೇವಸ್ಥಾನದಲ್ಲಿದ್ದೆ ಈಗ ಗೊತ್ತಾಯ್ತು. ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ತುಂಬಾ ತುಂಬಾ ಸಂತೋಷ ಆಯಿತು. ಅವರಿಗೆ, ಅವರ ಕುಟುಂಬಸ್ಥರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ. ಕನ್ನಡ ಚಿತ್ರರಂಗದಲ್ಲಿ ಮತ್ತೆ ಸಂಭ್ರಮ ಮನೆ ಮಾಡುತ್ತದೆ. ಎಲ್ಲರಿಗೂ ಹ್ಯಾಪಿ ದೀಪಾವಳಿ ಎಂದು ನಂದ ಕಿಶೋರ್ ಪ್ರತಿಕ್ರಿಯೆ ನೀಡಿದ್ದಾರೆ.