ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ತನ್ನ ಹಲವು ಶಾಖೆಗಳಲ್ಲಿ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಅದರಂತೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಹೌದು ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
Samsung Galaxy: ಸ್ಯಾಮ್ಸಂಗ್ ಬಳಕೆದಾರರೇ ಎಚ್ಚರ! ನೀವು ಓದಲೇಬೇಕಾದ ಸ್ಟೋರಿ ಇದು..
ನವೆಂಬರ್ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕದಲ್ಲಿ 300 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
Gen/ EWS/ OBC ಅಭ್ಯರ್ಥಿಗಳು: ರೂ. 850/-
SC/ ST/ PwD ಅಭ್ಯರ್ಥಿಗಳು: ರೂ. 175/-
ಪಾವತಿ ವಿಧಾನ: ಆನ್ಲೈನ್
ವೇತನ:
ಮಾಸಿಕ ₹ 48,480- 85,920
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ/ ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ