ರಾಮನಗರ: ಮೊಬೈಲ್ ನೋಡುವ ವಿಚಾರಕ್ಕೆ ಜಗಳವಾಗಿ ಕೆರೆಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿ ನಡೆದಿದೆ. ಕೂನೂರು ಗ್ರಾಮದ ನಿವಾಸಿ ಲಾವಣ್ಯ(17) ಮೃತ ಯುವತಿಯಾಗಿದ್ದು,
ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಮೊಬೈಲ್ ನೋಡುವ ವಿಷಯವಾಗಿ ತನ್ನ ಸಹೋದರಿಯೊಂದಿಗೆ ಜಗಳ ಮಾಡಿಕೊಂಡಿದ್ದ ಯುವತಿ, ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ಬೇಸರದಿಂದ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕನಕಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.