ಬೆಂಗಳೂರು:- ಬಂಡಿಪುರ ಅರಣ್ಯ ಪ್ರದೇಶಕ್ಕೆ ರಾತ್ರಿ ಸಂಚಾರ ನಿಷೇಧಕ್ಕೆ ಆಗ್ರಹಿಸಿ ವಾಟಾಳ್ ನಾಗರಾಜ್ ರಿಂದ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಅರಣ್ಯ ಭವನದ ಮುಂದೆ ಪ್ರತಿಭಟನೆ ಮಾಡಲಾಗಿದೆ.
370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಸ್ವತಃ ಇಂದಿರಾಗಾಂಧಿ ಸ್ವರ್ಗದಿಂದ ಬಂದರೂ ಸಾಧ್ಯವಿಲ್ಲ: ಅಮಿತ್ ಶಾ!
ಹಾಗೂ ಕೇರಳದ ರಸ್ತೆಗಳಿಗೆ ರಾತ್ರಿ ಸಮಯದಲ್ಲಿ ವಾಹನಗಳನ್ನು ಚಲಿಸಲು ಅನುಮತಿ ನೀಡಲು ಸರ್ಕಾರ ಆಲೋಚನೆ ಮಾಡಲಾಗಿದೆ. ಈ ಆಲೋಚನೆ ಕೂಡಲೇ ಕೈ ಬಿಡುವಂತೆ ಒತ್ತಾಯ ಮಾಡಲಾಗಿದೆ. ಪ್ರತಿಭಟನೆ ಮೂಲಕ ಕನ್ನಡ ಚಳವಳಿ ವಾಟಾಳ್ ಮನವಿ ಮಾಡಿದ್ದಾರೆ.
ಹೋರಾಟದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದಾರೆ.