ಮೈಸೂರು:– ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
Home Remedies: ಸಹಿಸಿಕೊಳ್ಳಲಾಗದಷ್ಟು ಕಿವಿ ನೋವಾ? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ!
ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ಸ್ಥಳೀಯ ಆಡಳಿತ ಕೇಂದ್ರಗಳಿಂದಲೇ ಸಾರ್ವಜನಿಕರ ಖಾತೆ ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಎಲ್ಲಾ ಕೆಲಸಗಳು ಹಸ್ತಾಂತರ ಮಾಡಲಾಗಿದ್ದು, ಇನ್ಮುಂದೆ ಎಲ್ಲಾ ಖಾತೆ ಕಂದಾಯ ಸ್ಥಳೀಯ ಸಂಸ್ಥೆಗಳ ಮೂಲಕವೇ ಜನರಿಗೆ ಸೇವೆ ಸಿಗಲಿದೆ.