ಬೆಂಗಳೂರು:- ವಿದ್ಯಾರ್ಥಿನಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದ ಶಾಲಾ ಮಾಲೀಕನ್ನು ಅರೆಸ್ಟ್ ಮಾಡಲಾಗಿದೆ.
ಪ್ರತಿಷ್ಟಿತ ಚಾನಲ್ ಹೆಸರು ಹೇಳಿಕೊಂಡು ರೋಲ್ ಕಾಲ್!? ಅಂಗವಿಕಲನ ಮೇಲೆ ಕ್ಯಾಮೆರಾ ಮ್ಯಾನ್ ದರ್ಪ!?
ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಇದಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ ಈ ದೂರಿನ ಮೇರೆಗೆ ಮಾದನಾಯಕನಹಳ್ಳಿಯ ಪೊಲೀಸರು. ಶಾಲಾ ಮಾಲೀಕ ಈರತ್ತಯ್ಯನನ್ನು ಪೋಕ್ಸೋ ಆಕ್ಟ್ ಅಡಿಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಸಾಲದಕ್ಕೆ ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಸಾಲದಕ್ಕೆ ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಸಹ ತಮಗಾದ ಕಿರುಕುಳ ಬಗ್ಗೆ ಎಫ್ಐಆರ್ನಲ್ಲಿ ವಿವರಿಸಿದ್ದಾರೆ.