ಬೆಂಗಳೂರು:- ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.
ಹೋರಿ ಬೆದರಿಸಲು ಹೋಗಿ ವ್ಯಕ್ತಿ ಕಣ್ಣಿಗೆ ಆಪತ್ತು: ಹಾವೇರಿಯಲ್ಲಿ ಅಂತದ್ದೇನಾಯ್ತು!?
ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.