‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಆದೇಶಿಸಿದ ಮಧು ಬಂಗಾರಪ್ಪ. ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳುವಂತೆ ಸಚಿವ ಮಧು ಬಂಗಾರಪ್ಪ ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಶಿಕ್ಷಣ ಸಚಿವರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
https://www.youtube.com/watch?v=v9xt5YNVgbA&t=55s