ಬೆಂಗಳೂರು: ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅನುಭವ, ಅವರ ವೋಟು ಹಾಗೂ ಕಾಂಗ್ರೆಸ್ ವೋಟ್ನಿಂದ ಗೆಲ್ಲುತ್ತಿದ್ದಾರೆ. ಜೆಡಿಎಸ್ ಅವರು ಪದೇ ಪದೇ ಅವರು ಕುಟುಂಬಕ್ಕೆ ಟಿಕಟ್ ಕೊಡುತ್ತಿರುವುದು ವಿರೋಧ ಆಗಿರಬಹುದು.
PM Kisan tractor: ಟ್ರಾಕ್ಟರ್ ಖರೀದಿಸುವ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಭರ್ಜರಿ ಸಬ್ಸಡಿ! ಇಂದೇ ಅರ್ಜಿ ಸಲ್ಲಿಸಿ
ದೇವೇಗೌಡರು ಸರ್ಕಾರ ಕಿತ್ತು ಒಗೆಯುತ್ತೇನೆ ಎಂದಿದ್ದರು. ಆದರೆ ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ. ಜನರು ಅದನ್ನ ನಿರ್ಧಾರ ಮಾಡುತ್ತಾರೆ. ತಮ್ಮದೇ ಕುಟುಂಬದ ಅಭ್ಯರ್ಥಿ ಹಾಕಿರುವುದರಿಂದ ಜನ ನೋಡಿ ಮತ ಹಾಕಿದ್ದಾರೆ. ನಮ್ಮ ಪಕ್ಷದ ನಾಯಕರು ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.