ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಲವ್ ಮಾಡಿ ಬಳಿಕ ಮದುವೆ ಆಗಲು ನಿರಾಕರಣೆ: ಕುಡಿದ ಮತ್ತಲ್ಲಿ ಯುವತಿಗೆ ಚಾಕು ಇರಿದ ಪ್ರೇಮಿ!
1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಖ್ಯಾತಿ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ, RBI ಹಣದುಬ್ಬರದ ಒತ್ತಡಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಸೇರಿದಂತೆ ವಿವಿಧ ಆರ್ಥಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಿದೆ.
ಇದೀಗ ಅನಾರೋಗ್ಯದಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆ ಎದುರಾಗಿತ್ತು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 2-3 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ