ಬೆಂಗಳೂರು:- ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಆರೋಗ್ಯದಲ್ಲಿ ಏರುಪೇರು: ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು!
ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಹೊಸ ಡೆಡ್ ಲೈನ್ ಕೊಟ್ಟಿದ್ದು, ಆಹಾರ ಸಚಿವ ಮುನಿಯಪ್ಪ ಅವರು, ಇದೇ ನವೆಂಬರ್ 28ಕ್ಕೆ ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿದೆ.
ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರೆ ಟೆನ್ಶನ್ ಬಿಡಿ. ಇನ್ನೂ 3ದಿನದ ಒಳಗಡೆ ಪಡಿತರ ಪಡೆಯಬಹುದು ಎಂದು ಆಹಾರ ಸಚಿವರು ಹೇಳಿದ್ದಾರೆ.
ಸ್ಥಳ ಪರಿಶೀಲನೆ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಾಪಸ್ ಆಗುತ್ತೆ 28ರ ಒಳಗಡೆ ಸಮಸ್ಯಗೆ ಪರಿಹಾರ ಕೊಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಸಚಿವರು ಡೆಡ್ ಲೈನ್ ಮೇಲೆ ಡೆಡ್ ಲೈನ್ ಕೊಡ್ತಾ ಇದ್ದು, ರಜೆ, ಟೈಮಿಂಗ್ ನೋಡದೆ ಅಧಿಕಾರಿಗಳು, ಹಗಲು ರಾತ್ರಿ ಕೆಲಸ ಮಾಡ್ತಾ ಇದ್ದಾರೆ.
ಇನ್ನೂ 3 ದಿನದಲ್ಲಿ ಸಮಸ್ಯೆ ಪರಿಹಾರ ಸಾಧ್ಯನಾ ಅನ್ನೋ ಪ್ರಶ್ನೆ ಇದೀಗ ಎದ್ದಿದೆ.