ಬೆಂಗಳೂರು:- ರಾಜ್ಯ ಸರ್ಕಾರವು MS ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಕೇಸ್: ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಮತ್ತೆ ಮನವಿ ಮಾಡಿದೆ.
ಆಸ್ತಿ ಕೌಟುಂಬಿಕ ವೈಷಮ್ಯ ವಿಚಾರಕ್ಕೆ ವ್ಯಕ್ತಿಯ ಭೀಕರ ಕೊಲೆ: ಬೆಚ್ಚಿಬಿದ್ದ ದಾವಣಗೆರೆ ಮಂದಿ!
ಈ ಬಗ್ಗೆ ಸ್ವತಃ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದೆ. ಈ ಹಿಂದೆ ತಿರಸ್ಕಾರವಾಗಿದ್ದ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್, ಇದೀಗ ಮತ್ತೆ ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನೀಡಿದ್ದಾರೆ ಎಂದರು.
ಇನ್ನೂ ರಾಜ್ಯಪಲಾರು ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ಅಥವಾ ಮತ್ತೆ ತಿರಸ್ಕಾರ ಮಾಡುತ್ತಾರಾ ಎನ್ನುವುದರ ಮೇಲೆ ಯಡಿಯೂರಪ್ಪನವರ ಭವಿಷ್ಯ ಅಡಗಿದೆ.