ಬೆಂಗಳೂರು:- ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಹಂತಕನನ್ನು ಅರೆಸ್ಟ್ ಮಾಡಲಾಗಿದೆ.
Vinay Kulakarni: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ವಿನಯ ಕುಲಕರ್ಣಿ!
21 ವರ್ಷದ ಹನೋವ್ ಬಂಧಿತ ಕೊಲೆ ಆರೋಪಿ ಎನ್ನಲಾಗಿದೆ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಇದೀಗ 2 ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.
ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್ಗೆ ನವೆಂಬರ್ 23ರಂದು ಸರ್ವಿಸ್ ಅಪಾರ್ಟ್ಮೆಂಟ್ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್ ಮಾಯಾ ಗೊಗೊಯ್ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜೊತೆಗೆ ಕಾಲ ಕಳೆದಿದ್ದು, ನ. 26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್ ಆಗಿದ್ದ. ಇದೀಗ ಅರೆಸ್ಟ್ ಮಾಡಲಾಗಿದೆ.