ಬೆಂಗಳೂರು: ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾವೇಶ ಮಾಡುತ್ತಿರಬಹುದು ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾಭಿಮಾನ ಸಮಾವೇಶವನ್ನು ಸಿದ್ದರಾಮಯ್ಯನವರು ಯಾವ ಪುರಷಾರ್ಥಕ್ಕೆ ಮಾಡಿಸುತ್ತಿದ್ದಾರೋ ಗೊತ್ತಿಲ್ಲ, ಸರ್ಕಾರದ ಸಾಧನೆಗಳನ್ನು ರಾಜ್ಯದ ಜನ ಪ್ರಶ್ನಿಸುತ್ತಿದ್ದಾರೆ,
ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ!
ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಅವರು ಸಮಾವೇಶ ಮಾಡುತ್ತಿರಬಹುದು ಹೇಳಿದರು. ಇನ್ನೂ ಸಮಾವೇಶದ ಮೂಲಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗಿಂತ ಜಾಸ್ತಿ ತಮ್ಮದೇ ಹೈಕಮಾಂಡ್ ಗೆ ತಮ್ಮ ಸಾಮರ್ಥ್ಯದ ಸಂದೇಶ ನೀಡಿ ಸಿಎಂ ಕುರ್ಚಿಯನ್ನು ಗಟ್ಟಿಮಾಡಿಕೊಳ್ಳುವ ಯೋಚನೆ ಮಾಡಿದ್ದಾರೆ ಎಂದು ಹೇಳಿದರು.