ಮಂಡ್ಯ :– ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ.
Chanakya Niti: ಗಂಡ-ಹೆಂಡತಿ ಮಧ್ಯೆ ಇಷ್ಟೆಲ್ಲಾ ವಯಸ್ಸಿನ ಅಂತರ ಇದ್ರೆ ಸಂಸಾರ ಹಾಳಾಗುತ್ತಂತೆ!
ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇನ್ನಿತರೆ ಗಣ್ಯರು ಇದ್ದರು.