ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಎರಡು ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಮಂಗಳಮುಖಿ ಶವ ರೈಲ್ವೇ ಹಳಿಯಲ್ಲಿ ಪತ್ತೆ! ಅವನು ಅವಳಾಗಿ ಬದಲಾದವ ದುರಂತ ಆಗಿದ್ದೇಗೆ!?
ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ, ಪವರ್ ಕಟ್ ಇರಲಿದೆ. ಶನಿವಾರ ಮೈಸೂರು ರೋಡ್ 7ನೇ ಅಡ್ಡರಸ್ತೆ, ಶ್ಯಾಮಣ್ಣ ಗಾರ್ಡನ್, ಮಂಜುನಾಥ ನಗರ, ಪೈಪಲೈನ್, ಸಂತೋಷ ಟೆಂಟ್, ಅನಂತ ರಾಮಯ್ಯ ಕಂಪೌಡ್, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, 6ನೆ ಮತ್ತು 4ನೇ ಮೈಸೂರು ರೋಡ್ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಡಿಸೆಂಬರ್ 14 & 15ರಂದು ಎಲ್ಲೆಲ್ಲಿ ಕರೆಂಟ್ ಕಟ್?: 66/11ಕೆ.ವಿ ‘ಸಿ’ ಸ್ಟೇಷನ್ನಲ್ಲಿನ ಹಲವು ಪ್ರದೇಶಗಳಲ್ಲಿ ಶನಿವಾರ ಮತ್ತಯ ಭಾನುವಾರ ರಂದು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ಬೆನ್ಸನ್ ಟೌನ್, ಶಿವಾಜಿನಗರ, ವಸಂತ ನಗರ, ಎಸ್.ಜಿ.ರಸ್ತೆ, ಟಾಸ್ಕರ್ ಟೌನ್, ಪಿ.ಜಿ.ಹಳ್ಳಿ, ಚಂದ್ರಯ್ಯ, ಕ್ವೀನ್ಸ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.