ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, NCBಯಲ್ಲಿದೆ ಖಾಲಿ ಇರುವ ಇರುವ ಹಲವು ಉದ್ಯೋಗಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರಿಗರಿಗೆ ಪವರ್ ಸಮಸ್ಯೆ: ನಾಳೆಯಿಂದ ಎರಡು ದಿನ ಈ ಪ್ರದೇಶದಲ್ಲಿ ಕರೆಂಟ್ ಕಟ್!
ಉದ್ಯೋಗದ ವಿವರಗಳು
* ಇಲಾಖೆ ಹೆಸರು : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
* ಹುದ್ದೆಗಳ ಹೆಸರು : ಕೆಳದರ್ಜೆ ಕ್ಲರ್ಕ್ ಹುದ್ದೆಗಳು
* ಒಟ್ಟು ಹುದ್ದೆಗಳು : 4
* ಅರ್ಜಿ ಸಲ್ಲಿಸುವುದು : ಆಫ್ ಲೈನ್
* ಉದ್ಯೋಗ ಸ್ಥಳ : ಭಾರತ
ವಿದ್ಯಾರ್ಹತೆ ಹಾಗೂ ವಯೋಮಿತಿ
* ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎನ್ ಸಿ ಬಿ ಮಾನದಂಡಗಳ ಪ್ರಕಾರ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.
* ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರವಾಗಿ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ದಾಟಿರಬಾರದು.
ಮಾಸಿಕ ವೇತನ ಹಾಗೂ ಆಯ್ಕೆ ವಿಧಾನ
* ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5,200 – 20,200/- ವೇತನವನ್ನು ನಿಗದಿಪಡಿಸಲಾಗಿದೆ.
* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
ಹೆಚ್ಚುವರಿ ನಿರ್ದೇಶಕರ ಕಚೇರಿ (P&A), ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (HQ), 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10-ಡಿಸೆಂಬರ್-2024