ಹುಬ್ಬಳ್ಳಿ: ಗಾಯಾಳುಗಳ ಯಾವುದೇ ರೀತಿಯ ಪ್ರಾಣ ಹಾನಿ ಆಗದಿರಲಿ. ಏಕೆಂದರೆ ಅವರೆಲ್ಲ ಅಯ್ಯಪ್ಪನ ಸೇವೆ ಮಾಡಿದ್ದರಿಂದ ಆ ಭಗವಂತ ಅವರನ್ನು ಕಾಪಾಡುತ್ತಾನೆ ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ
ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳು ಮಾಲಾಧಿಗಾರಿಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾಳೆ ಅಯ್ಯಪ್ಪನ ವಿಶೇಷ ಪೂಜೆ ಮಾಡಲಾಗುತ್ತದೆ. ಸರ್ಕಾರ ಗಾಯಾಳುಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಿ ಎಂದರು.