ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.90 ರೂ ಇದೆ.
ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.48 ರೂ. ಇದೆ. ಲೀಟರ್ಗೆ 93.49 ರೂ. ನೈನಿತಾಲ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92.74 ರೂ. ಆದರೆ ಇಂದು ಅಗರ್ತಲಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.53 ರೂ ಮತ್ತು ವಾರಂಗಲ್ನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 107.08 ರೂ ಆಗಿದೆ.
ಕಹಿಯಾಗಿದ್ದರೂ ಈ ಜ್ಯೂಸ್ ಅಮೃತಕ್ಕೆ ಸಮಾನ: ಹಾಗಲಕಾಯಿ ಜ್ಯೂಸ್ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ..!?
ಇದಲ್ಲದೇ ಇಂದು ಚಿತ್ತೋರಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.60 ರೂ.ಗಳಾಗಿದ್ದು, ಪುದುಚೇರಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ಗೆ 94.26 ರೂ. ಇಂದು ಶಿಲ್ಲಾಂಗ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.24 ರೂ. ಇಂಫಾಲದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ಗೆ 99.20 ರೂ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.92 ರೂ. ಇಂದು ದಿಯೋಘರ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.60 ರೂ. ಇಂದು ರಾಜ್ಕೋಟ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.74 ರೂ. ಇದೆ.
ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಲೀಟರ್ಗೆ 12 ಪೈಸೆ ಇಳಿಕೆಯಾಗಿ 94.61 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 13 ಪೈಸೆ ಇಳಿಕೆಯಾಗಿ 87.70 ರೂ.ಗೆ ತಲುಪಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 19 ಪೈಸೆ ಏರಿಕೆಯಾಗಿ 104.62 ರೂಪಾಯಿಗಳಿಗೆ ಮತ್ತು ಡೀಸೆಲ್ ಲೀಟರ್ಗೆ 19 ಪೈಸೆ ಏರಿಕೆಯಾಗಿ 91.14 ರೂಪಾಯಿಗಳಿಗೆ ತಲುಪಿದೆ. ಜಾರ್ಖಂಡ್ನಲ್ಲಿ ಪೆಟ್ರೋಲ್ ಲೀಟರ್ಗೆ 16 ಪೈಸೆ ಏರಿಕೆಯಾಗಿ 98.25 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 16 ಪೈಸೆ ಏರಿಕೆಯಾಗಿ 93.00 ರೂ.ಗೆ ತಲುಪಿದೆ.