ಬೆಂಗಳೂರು: ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ.
ನನಗೂ ಅದು ಗೊತ್ತಿದೆ. ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ ಅಂಬೇಡ್ಕರರ ಜೀವಿತಾವಧಿಯಿಂದ ಇಲ್ಲಿನವರೆಗೆ ಅವರ ವಿರುದ್ಧವಾಗಿ ನಡೆದುಕೊಂಡ ವಿಷಯವನ್ನು ಸಂಪೂರ್ಣವಾಗಿ ವಿವರಿಸಿದ್ದರಿಂದ ಕಾಂಗ್ರೆಸ್ಸಿಗೆ ಮುಜುಗರವಾಗಿದೆ. ಅಪಮಾನವಾಗಿದ್ದು, ಸಹಿಸಲಾಗದ ಪರಿಸ್ಥಿತಿಗೆ ಅವರು ಬಂದು ನಿಂತಿದ್ದಾರೆ ಎಂದು ಹೇಳಿದ್ದಾರೆ.
Merry Christmas 2024: ಕ್ರಿಸ್ಮಸ್ ಹಬ್ಬದ ಇತಿಹಾಸ ತಿಳಿದಿದೆಯಾ..? ಯೇಸು ಕ್ರಿಸ್ತನ ಜನನದ ಬಗ್ಗೆ ಇಲ್ಲಿದೆ ಮಾಹಿತಿ
ಇನ್ನೂ ಕೇಳಿದ್ದು ಸುಳ್ಳಾಗಬಹುದು; ನೋಡಿದ್ದು ಸುಳ್ಳಾಗಬಹುದು; ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂದು ಹಾಡು ಕೇಳಿದ್ದೇವೆ. ಇದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು ಈ ಹೋರಾಟಗಾರರಿಗೆ ಅರ್ಥವಾದ ಸತ್ಯಾಂಶ ಏನು ಎಂದು ಪ್ರಶ್ನಿಸಿದರು.