ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಡಾ. ಮನಮೋಹನ್ ಸಿಂಗ್ ನಿಧನ: ಸರ್ಕಾರಿ ಕಾರ್ಯಕ್ರಮಗಳು ರದ್ದು, ರಾಜ್ಯದಲ್ಲಿ 7 ದಿನ ಶೋಕಾಚಾರಣೆ!
ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ್ ಅಪಾರ್ಟ್ಮೆಂಟ್ 1 & 2, ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ ಸಂದ್ರ ಇಂಡಸ್ಟ್ರಿಯಲ್ ಏರಿಯಾ, ಅಗರ ಮತ್ತು ಸುತ್ತಮುತ್ತಲ ಪ್ರದೇಶಗಳು, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ಯಾದಳಾಂ ನಗರ, ಮಾರುತಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ತಿಳಿಸಿದೆ.
L&T ಅಪಾರ್ಟ್ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, L&T ಅಪಾರ್ಟ್ಮೆಂಟ್, ಸೆಂಚುರಿ ಅಪಾರ್ಟ್ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ಪಾರ್ಕ್, ತೀಂಡ್ಲು ಗ್ರಾಮ ಬಡಾವಣೆ ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಹೇಳಿದ್ದರು.