ಬಾಗಲಕೋಟೆ:-ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ನಿಲ್ಲಿಸಿದ್ರೆ ನಡು ರಸ್ತೆಯಲ್ಲೇ ಜನ ಹೊಡಿತಾರೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಚಿರತೆ ಕಾಟ: ಇಲ್ಲಿ ಕ್ಯಾಬ್, ಆಟೋಗಳು ಸಂಚರಿಸಲು ಹಿಂದೇಟು!
ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಲಾಲ ಫಾರ್ಮ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಜೀವಂತವಾಗಿದೆ ಐದು ಗ್ಯಾರೆಂಟಿಯನ್ನು ನಿಲ್ಲಿಸಿ ಬಿಟ್ಟರೆ ರಾಜ್ಯದ ಜನರು ನಡು ರಸ್ತೆಯಲ್ಲಿ ಹೊಡಿತಾರೆ.
ಸಿದ್ದರಾಮಯ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಿ ಕುಡಿಯುವ ನೀರು ಮತ್ತು ಸಮರ್ಪಕವಾದ ವಿದ್ಯುತ್ಕ್ಕೆ ಕೂಡಲೇ ಹಣ ಬಿಡುಗಡೆ ಮಾಡಿ ರಾಜ್ಯದ ಜನರು ಮತ್ತು ಗ್ರಾಮೀಣ ಮಟ್ಟದಲ್ಲಿ ಇರುವ ಗುಡಿಸಲು ವಾಸಿಗಳಿಗೆ ಇದು ಅನುಕೂಲವಾಗುತ್ತದೆ ಸರ್ಕಾರ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾಜಿ ಸಚಿವ ಕೆ ಹೆಚ್ ಈಶ್ವರಪ್ಪ ಹೇಳಿದರು.