ಬೆಂಗಳೂರು:- ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ
ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.