ಬೆಂಗಳೂರು:- ಹಿಂದಿನ ಸರ್ಕಾರ ಮಾಡಿದ ಸಾಲ ನಮ್ಮ ಸರ್ಕಾರ ತೀರಿಸುತ್ತಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಕೇಸ್: ಚಾಲಕನ ವಿರುದ್ಧ ಪ್ರಕರಣ ದಾಖಲು!
ಹಿಂದಿನ ಬಿಜೆಪಿ ಸರ್ಕಾರದವರು ಸಾಲ ಮಾಡಿ ತುಪ್ಪ ತಿಂದಿದ್ದಾರೆ, ಅವರು ಮಾಡಿದ ಸಾಲವನ್ನು ತಮ್ಮ ಸರ್ಕಾರ ತೀರಿಸುತ್ತಿದೆ
ದೆಹಲಿಯಿಂದ ಬರುವ ಕುಮಾರಸ್ವಾಮಿಯವರು 70 ಪರ್ಸೆಂಟ್ ಕಮೀಶನ್ ಸರ್ಕಾರ ಎನ್ನುತ್ತಾರೆ, ರಾಜ್ಯ ಬಿಜೆಪಿ ನಾಯಕರು 60 ಪರ್ಸೆಂಟ್ ಕಮೀಶನ್ ಸರ್ಕಾರ ಅನ್ನುತ್ತಾರೆ, ಯಾರು ಕಮೀಶನ್ ತೆಗೆದುಕೊಂಡಿದ್ದಾರೆ ಅಂತ ಅವರು ಸಾಕ್ಷಿ ಒದಗಿಸಲಿ, ತನಿಖೆ ಮಾಡಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಹೇಳಿದ ಅವರು ಅಶ್ವಥ್ ನಾರಾಯಣ ಮಿನಿಸ್ಟ್ರಾಗಿದ್ದಾಗ ಕಿಯಾನಿಕ್ಸ್ ನಲ್ಲಿ ನಡೆದ ಅವ್ಯವಹಾರಗಳಿಗೆ ತಾನು ಜವಾಬ್ದಾರನೇ ಎಂದರು.