ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಕಡಿತವಾಗಲಿದೆ.
ಲಕ್ಷ್ಮೀ ಹೆಬ್ಬಾಳಕರ್ ಆ್ಯಕ್ಸಿಡೆಂಟ್ ಕೇಸ್: ಟ್ರಕ್ ಚಾಲಕನ ವಿರುದ್ಧ ದೂರು ಕೊಟ್ಟ ಸರ್ಕಾರಿ ಚಾಲಕ!
ರಾಜಧಾನಿ ಬೆಂಗಳೂರಿನ ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ ಎಚ್ ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್,
ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್ ರಸ್ತೆ, ಗ್ಯಾಂಗ್ಮೆನ್ ಕ್ವರ್ಟರ್ಸ್, ಹಚಿನ್ಸ್ ರಸ್ತೆ ಪರ್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಅಒಖ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪಾರ್ಟ್ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್ಮೆಂಟ್ ನಲ್ಲಿ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.