ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟು ಹುಬ್ಬಳ್ಳಿ ಧಾರವಾಡ ಅವಳಿನಗರದ ಒಟ್ಟು 45 ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ
ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಕ್ರಮಕ್ಕೆ ಮುಂದಾಗಿತ್ತು ಇದರ ಫಲವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮಾದಕ ವಸ್ತುಗಳ ಮುಕ್ತ ನಗರಕ್ಕೆ ಮುಂದಾಗಿತ್ತು.
Mouth Wash Effects: ಬ್ರಷ್ ಮಾಡಿದ ನಂತರ ಮೌತ್ ವಾಶ್ ಬಳಸುತ್ತೀರಾ..? ಹಾಗಾದ್ರೆ ಅನುಕೂಲಕ್ಕಿಂತ ಅಪಾಯವೇ ಹೆಚ್ಚು!
ಈ ಸಮಯದಲ್ಲಿ ಸಾಕಷ್ಟು ಪ್ರಕರಣ ದಾಖಲು ಮಾಡಲಾಗಿತ್ತು ಗಾಂಜಾ, ಡ್ರಗ್ಸ್ ಸರಬರಾಜು ಮಾಡುವವರ ಮೇಲೆ ಕ್ರಮ ಮಾಡಲಾಗಿದೆ ಇದರ ಜೊತೆಗೆ ಪದೇ ಪದೇ ಮಾದಕ ವಸ್ತುಗಳ ಸರಬರಾಜು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದ ಅವರುಕಾನೂನು ಅನ್ವಯ ಈ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕೇಲವರನ್ನ ಗಡಿಪಾರು ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ 45 ಆರೋಪಿಗಳ ಗಡೀಪಾರು ಆದೇಶ ಈಗ ಜಾರಿ ಬಂದಿದ್ದು, ಆಡಳಿತಾತ್ಮಕ ಪ್ರಕ್ರಿಯೆ ನಡೆಸಲಾಗುವುದು . ಈಗಾಗಲೇ ಗಡಿಪಾರು ಮಾಡಿದವರನ್ನ ಬೀದರ್ ,ಗುಲ್ಬರ್ಗ, ಯಾದಗಿರಿ, ಧಕ್ಷಿಣ ಕನ್ನಡ ಮುಂತಾದ ಕಡೆಗಳಲ್ಲಿ ಗಡಿಪಾರು ಮಾಡಲಾಗಿದೆ. ಈ ಆರೋಪಿಗಳುಮಹಿಳೆ ಮೇಲೆ ಅತ್ಯಾಚಾರ, ಕಳ್ಳತನ, ಕೊಲೆ, ಜೂಜು, ದರೋಡೆ ಸೇರಿದಂತೆ ಇತರ ಅಪಪಾರ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದರು