ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ 21 ವಯಸ್ಸಿನ ಹರೆಯದ ಯುವಕನೋರ್ವ ಯಾದವಾಡ ರಸ್ತೆ ಪಕ್ಕದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.ನರೇಂದ್ರ ಗ್ರಾಮದ ಭೀಮಪ್ಪ ಶಂಕರಪ್ಪ ಮಸೂತಿ ವಯಸ್ಸು (21) ಎಂಬ ಯುವಕನೇ ಸಾವಿಗೀಡಾದ ದುರ್ಧೈವಿಯಾಗಿದ್ದಾನೆ.
Navy Recruitment: 10th, PUC ಪಾಸಾಗಿದ್ರೆ ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ.! ತಿಂಗಳಿಗೆ 90,000 ಸಂಬಳ
ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿಲ್ಲ..ತನಿಖೆಯಿಂದ ಮಾಹಿತಿ ಹೊರಬರಬೇಕಿದೆ. ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.