ನೆಲಮಂಗಲ: ತಂಗಿಗೆ ಅಶ್ಲೀಲ ಮೆಸೇಜ್ ಕಳುಹಿಸ್ತಿದ್ದ ಯುವಕನಿಗೆ ಅಣ್ಣ ಧರ್ಮದೇಟು ಕೊಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸತೀಶ್ಗೆ ಯುವತಿ ಅಣ್ಣ ರಮೇಶ್ನಿಂದ ಹಲ್ಲೆ ಮಾಡಲಾಗಿದೆ.
ಗಂಡಸರೇ ನಿಮ್ಮ ಈ ವೀಕ್ನೆಸ್ ಹೆಂಡ್ತಿ ಮುಂದೆ ಬಿಟ್ಟುಕೊಡಬೇಡಿ! ಯಾಕೆ ಗೊತ್ತಾ!?
ಸತೀಶ್ ಇನ್ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಯುವತಿ ಮೊಬೈಲ್ನಿಂದ ಲೊಕೇಷನ್ ಹಾಕಿದ್ದ ಅಣ್ಣ ರಮೇಶ್, ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿ ಮುಖಕ್ಕೆ ಗುದ್ದಿ ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸತೀಶ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.