ಬೆಂಗಳೂರು:- ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್ ಜಾರಿ ಮಾಡಿದೆ.
ಕೇಂದ್ರದಿಂದ ಸರ್ಕಾರಿ ನೌಕರರಿಗೆ ಸಿಕ್ತು ಸಿಹಿ ಸುದ್ದಿ: 8ನೇ ವೇತನ ಆಯೋಗಕ್ಕೆ ಸಿಕ್ತು ಗ್ರೀನ್ ಸಿಗ್ನಲ್!
ಅಧಿವೇಶನದಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ.
ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.