ಮಂಗಳೂರು: ಬೀದರ್ನಲ್ಲಿ ಶೂಟೌಟ್ ಮಾಡಿ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಇದೀಗ ಬಂದೂಕು ತೋರಿಸಿ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ದರೋಡೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಈ ಕೃತ್ಯ ಎಸಗಿದೆ. ಫಿಯೆಟ್ ಕಾರಿನಲ್ಲಿ ಬಂದ ತಂಡ ಬಂದೂಕು ತೋರಿಸಿ ದರೋಡೆ ನಡೆಸಿದೆ.
ಚಳಿಗಾಲ ಮಾತ್ರವಲ್ಲ, ಬೇಸಿಗೆಯಲ್ಲೂ ಹಿಮ್ಮಡಿ ಒಡೆಯುತ್ತಾ..? ಕಾರಣವೇನು..? ಪರಿಹಾರಗಳು ಇಲ್ಲಿದೆ ನೋಡಿ
ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ. ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ.