ನವದೆಹಲಿ:- ಜನವರಿ 31 ಮತ್ತು ಫೆಬ್ರವರಿ 13 ರಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ನಡೆಯಲಿದೆ.
ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ವಾಹನ ಸಂಚಾರ ನಿಯಂತ್ರಣ, ಪಾರ್ಕಿಂಗ್ ನಿಷೇಧ!
ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್ ಅಧಿವೇಶನದ 2ನೇ ಭಾಗವು ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ತಮ್ಮ ದಾಖಲೆಯ 8ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್ ಅಧಿವೇಶನದ 2ನೇ ಭಾಗವು ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ