ಬೆಂಗಳೂರು/ನವದೆಹಲಿ:- ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎನ್ಎಸ್ಯುಐ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಮಗಳೂರು: ಬೆಕ್ಕಿನ ರಕ್ಷಣೆಗಾಗಿ ಓಡೋಡಿ ಬಂದ ಅಗ್ನಿಶಾಮಕ ಸಿಬ್ಬಂದಿಗಳು!
ಅಲಿ ಆಸ್ಕರ್ ರಸ್ತೆಯಲ್ಲಿ ಇರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು, ಬಳಿಕ ಅವರನ್ನು ಠಾಣೆಗೆ ಕರೆದೊಯ್ದರು.