ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಜನರಲ್ಲಿ ಆಕ್ರೋಶ ಭುಗಿಲೆದಿತ್ತು. ಇದೀಗ ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದು ಪತ್ತೆಯಾಗಿದೆ.
ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ವಿದ್ಯಾರ್ಥಿನಿ ಇವಿ ಪ್ರಸಾದ್ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Monday Remedy: ಸೋಮವಾರದಂದು ಈ 5 ಕೆಲಸಗಳನ್ನು ಮಾಡಿದರೆ ಶ್ರೀಮಂತರಾಗೋದು ಖಚಿತ..!
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಮೃತ ವಿದ್ಯಾರ್ಥಿಯ ತಂದೆ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಕಳೆದ ವರ್ಷ ಆ. ರಂದು ಆರ್ಜಿ ಕಾರ್ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರೊಬ್ಬರ ಶವ ಪತ್ತೆಯಾಗಿತ್ತು. ದೇಶಾದ್ಯಂತ ಸುದ್ದಿಯಾಗಿತ್ತು.