ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ರಾಜ್ಯ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್,
ತೆಲಾಂಗಣ ಐಟಿ ಮತ್ತು ಕೈಗಾರಿಕೆ ಸಚಿವ ಶ್ರೀಧರ್ ಬಾಬು, ತಮಿಳುನಾಡು ಉನ್ನತ ಶಿಕ್ಷಣ ಸಚಿವ ಡಾ. ಗೋವಿ ಚೆಳಿಯನ್, ಕೇರಳ ಉನ್ನತ ಶಿಕ್ಷಣ ಸಚಿವೆ ಡಾ. ಆರ್ ಬಿಂದು, ಹಿಮಾಚಲ ಪ್ರದೇಶ ಶಿಕ್ಷಣ ಸಚಿವ ರೋಹಿತ್ ಥಾಕುರ್, ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಭಾಗವಹಿಸಿದ್ದರು.
Railway Jobs: SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ..! ಮಾಸಿಕ ವೇತನ ₹ 20,000
ಮಹಾರಾಷ್ಟ್ರ ಉನ್ನತ ಶಿಕ್ಷಣ ಸಚಿವ ಡಾ. ಚಂದ್ರಕಾಂತ್ ಪಾಟೀಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡರು. ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ, ತಮಿಳುನಾಡಿನ ವಿಜಯಕುಮಾರ್, ತೆಲಾಂಗಣದ ದೇವಸೇನಾ, ಜಾರ್ಖಂಡ್ ನ ರಾಮನಿವಾಸ್ ಯಾದವ್, ಹಿಮಾಚಲ ಪ್ರದೇಶದ ರಾಕೇಶ್ ಕನ್ವರ್ ಉಪಸ್ಥಿತರಿದ್ದರು.