ಧಾರವಾಡ: ಬಾಳುನಿದ್ದಕ್ಕೂ ಅನುದಾಂಪತ್ಯ ನಡೆಸಿದ್ದ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಈಶ್ವರ ಆರೇರ್ (82), ಪಾರ್ವತಿ ಆರೇರ್ (73) ಒಂದೇ ದಿನ ಕೊನೆಯುಸಿರೆಳೆದ ಹಿರಿಯ ಜೀವಗಳು.
ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪತ್ನಿ ಪಾರ್ವತಿ ಆರೇರ್ ಪತ್ನಿ ಆರೈಕೆಯನ್ನು ಪತಿ ಈಶ್ವರ ಆರೇರ್ ಮತ್ತು ಮಕ್ಕಳು ಮಾಡುತ್ತಿದ್ದರು.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಭಾನುವಾರ ರಾತ್ರಿ ಒಟ್ಟಿಗೆ ಊಟ ಮಾಡಿ ದಂಪತಿ ಮಲಗಿದ್ದರು. ಬೆಳಿಗ್ಗೆ ಎಬ್ಬಿಸಲು ಹೋದಾಗ ದಂಪತಿ ಮೇಲೆದ್ದಿಲ್ಲ. ರೈತ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ದಂಪತಿಗೆ ನಾಲ್ವರು ಪುತ್ರಿಯರು, 12 ಮಂದಿ ಮೊಮ್ಮಕ್ಕಳು ಇದ್ದಾರೆ.