ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ರೈತ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಈ ಸಭೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮತ್ತು ರೈತ ಮುಖಂಡರುಗಳು ಉಪಸ್ಥಿತರಿದ್ದರು.