ಬೆಂಗಳೂರು:- ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ FLN ಕಲಿಕಾ ಹಬ್ಬ ಸಹಕಾರಿ: ಸಂತೋಷ್ ಬಡ್ಡಿ!
ನಂಜಮತ್, ನಯೀಮ್ ಪಾಷ, ಅರಾಫತ್, ಶಾಹಿಲ್ ಬಂಧಿತರು. ಮತ್ತೋರ್ವ ಆರೋಪಿ ಅದ್ನಾನ್ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಡಿಜೆ ಹಳ್ಳಿ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಬಳಸಿದ್ದ 2 ಬೈಕ್ ಪೊಲೀಸರ ವಶಕ್ಕೆ ಪಡೆಯಲಾಗಿದೆ.