ಕೊಡಗು:- ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಜ್ಯುವೆಲ್ಲರಿ ಶಾಪ್ ಧಗಧಗನೆ ಹೊತ್ತಿ ಉರಿದ ಘಟನೆ ಜರುಗಿದೆ.
ನಿಮ್ಮ ಮನೆಯಲ್ಲೂ ಕುರ್ಚಿಯಲ್ಲಿ ಬಟ್ಟೆ ಒಣ ಹಾಕೋ ಅಭ್ಯಾಸ ಇದ್ಯಾ!? ಹಾಗಿದ್ರೆ ಈ ಸುದ್ದಿ ನೋಡಲೇಬೇಕು!
ಇಲ್ಲಿನ ಚಂದ್ರಿಕಾ ಚಿನ್ನಾಭರಣ ಅಂಗಡಿಗೆ ಬೆಂಕಿ ಬಿದ್ದಿದ್ದು, ನೋಡು ನೋಡುತ್ತಿದ್ದಂತೆ ಮಳಿಗೆಗೆ ಬೆಂಕಿ ಆವರಿಸಿದೆ. ಕೂಡಲೇ ನೀರು ಹಾಕಿ ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ.