ವಿರಾಟ್ ಕೊಹ್ಲಿ ಒಬ್ಬ RSS ಕಾರ್ಯಕರ್ತ ಎಂಬ ತಮ್ಮ ಹೆಸರಿನಲ್ಲಿ ಹಾಕಿದ ಪೋಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸ್ಪಷ್ಟನೆ ಕೊಟ್ಟಿದ್ದಾರೆ.
ಕನ್ಯತ್ವ ಕಳೆದುಕೊಳ್ಳಲು ಸರಿಯಾದ ವಯಸ್ಸು ಎಷ್ಟು: ಹೆಣ್ಣು ಮಕ್ಕಳು ತಿಳಿಯಿರಿ!
ತಮ್ಮ ಹೆಸರಿನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಆಕ್ಷೇಪಾರ್ಹ ರೀತಿಯ ಹೇಳಿಕೆಯ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ, ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಈ ರಾಜ್ಯದ ಜನತೆಗೆ ಬರೀ ಸುಳ್ಳನ್ನ ಹೇಳುತ್ತಾ ಬಂದಿದ್ದಾರೆ. ಅದಕ್ಕೆ ಇದೊಂದು ಸಣ್ಣ ಉದಾಹರಣೆ. ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಯ ಹೆಸರನ್ನು ಬಳಸಿಕೊಂಡು ಹಿಂದುಗಳ ಭಾವನೆಯನ್ನು ಕೆಣಿಸುವಂತಹ ಪೋಸ್ಟ್ಗಳನ್ನು ಹಾಕಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ/ ಸದ್ಯದಲ್ಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು