ಬೆಂಗಳೂರು: ಸ್ಟೀಲ್ ಬ್ರಿಜ್ ಬೇಡ, ಟನೆಲ್ ರೋಡ್ ಬೇಡ ಅಂದರೆ ಬೇಕಿರುವುದಾದರೂ ಏನು? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಮೂರೂವರೆ ದಶಕಗಳಲ್ಲಿ ಬೆಂಗಳೂರು ವಿಶ್ವದಲ್ಲಿ ಸಿಲಿಕಾನ್ ವ್ಯಾಲಿಯಾಗಿ ಗುರುತಿಸಿಕೊಳ್ಳಲು ತಮ್ಮ ಸರ್ಕಾರದ ನೀತಿಗಳೂ ಕಾರಣವಾಗಿವೆ,
ಒಂದು ವೇಳೆ ಐಟಿ-ಬಿಟಿ ಕ್ಷೇತ್ರ ಬೆಳೆಯುವ ಹಂತದಲ್ಲೇ ತಮ್ಮ ಸರ್ಕಾರ ತೆರಿಗೆ ಹೇರುವುದನ್ನು ಆರಂಭಿಸಿದ್ದರೆ ಕ್ಷೇತ್ರ ಈ ಪರಿ ಬೆಳೆಯುವುದು ಸಾಧ್ಯವಾಗುತಿತ್ತೇ? ಎಂದು ಖರ್ಗೆ ಪ್ರಶ್ನಿಸಿದರು.
EPFO ಖಾತೆದಾರರಿಗೆ ಸಿಹಿ ಸುದ್ದಿ: ಇನ್ಮುಂದೆ UPI ಮೂಲವೇ PF ಹಣ ವಿತ್ ಡ್ರಾ ಮಾಡಬಹುದು..! ಹೇಗೆ ಗೊತ್ತಾ..?
ವಿರೋಧ ಪಕ್ಷದವರು ಉಕ್ಕಿನ ಸೇತುವೆ ಬೇಡ ಅನ್ನುತ್ತಾರೆ, ಟನೆಲ್ ರೋಡ್ ಬೇಡ ಅನ್ನುತ್ತಾರೆ, ವಿಶ್ವಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಏನು ಬೇಕು ಏನು ಬೇಡ ಅನ್ನೋದಾದರೂ ಅವರು ಹೇಳಲಿ ಎಂದು ಖರ್ಗೆ ಹೇಳಿದರು.