ಬೆಂಗಳೂರು: ಬಿಎಂಟಿಸಿ ಬಸ್ ಗೆ ಹಿಂಬದಿಯಿಂದ ಆಟೋ ಡಿಕ್ಕಿಯಾಗಿ ಪ್ಯಾಸೆಂಜರ್ ಸೇರಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಿರಿನಗರ ಬಳಿಯ ಸೀತಾ ಸರ್ಕಲ್ ಬಳಿ ನಡೆದಿದೆ.ಆಟೋ ಚಾಲಕ ವಿಷ್ಣು, ಹಾಗೂ ಪ್ಯಾಸೆಂಜರ್ ಅನಿಲ್ ಕುಮಾರ್ ಸಾವನ್ನಪ್ಪಿದ ದುರ್ಧೈವಿಗಳಾಗಿದ್ದು,
Indian Farming: ಕೃಷಿ ಕ್ಷೇತ್ರಕ್ಕೆ AI ಟೆಕ್ನಾಲಜಿ: ಉದಾಹರಣೆ ಕೊಟ್ಟ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯಾ ನಾಡೆಲ್ಲ!
ಸೀತಾ ಸರ್ಕಲ್ ಬಳಿ ರಸ್ತೆ ಡೌನ್ ಇರೋದ್ರಿಂದ ವೇಗವಾಗಿ ಬಂದು ಆಟೋ ಚಾಲಕ ಸ್ ಗೆ ಡಿಕ್ಕಿ ಹೊಡೆದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.